YAAVA MOHANA MURALI KAREYITHU LYRICS IN KANNADA | KANNADA BHAAVAGEETHE

Advertisement

Yaava Mohana Murali Song Lyrics | Ratnamala Prakash,M Gopalakrishna Adiga,Mysore Ananthaswamy – Ratnamala Prakash Lyrics

Advertisement
Singer Ratnamala Prakash
MusicMysore Ananthaswamy
Song WriterM Gopalakrishna Adiga

Yaava Mohana Murali kareyitu Lyrics

ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು..
ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು..
ಹೂವು ಹಾಸಿಗೆ ಚಂದ್ರ ಚಂದನ
ಬಾಹು ಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ
ಕರಣ ಗಣದೀ ರಿಂಗಣ
ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು..

ಸಪ್ತ ಸಾಗರದಾಚೆ ಎಲ್ಲೊ
ಸುಪ್ತ ಸಾಗರ ಕಾದಿದೆ
ಮೊಳೆಯ ದಲೆಗಳ ಮೂಕ ಮರ್ಮರ
ಇಂದು ಇಲ್ಲಿಗೂ ಹಾಯಿತೆ?
ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು.. ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು..

ವಿವಶವಾಯಿತು ಪ್ರಾಣ – ಹಾ!
ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು
ಇರದುದರೆಡೆಗೆ ತುಡಿವುದೇ ಜೀವನ
ಯಾವ ಮೋಹನ ಮುರಳಿ ಕರೆಯಿತು
ಇದ್ದಕಿದ್ದಲೇ ನಿನ್ನನು
ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು..




ಕಾಣದ ಕಡಲಿಗೆ ಹಂಬಲಿಸಿದೆ ಮನ

Advertisement

This Post Has One Comment

Leave a Reply

Close Menu